Asianet Suvarna News Asianet Suvarna News

ಕೋವಿಡ್‌ ಟೆಸ್ಟ್ : ಕರ್ನಾಟಕ ಹೊಸ ಮೈಲುಗಲ್ಲು

Jun 3, 2021, 3:23 PM IST

ಬೆಂಗಳೂರು (ಜೂ.03): ಕೋವಿಡ್ ಪರೀಕ್ಷೆಯಲ್ಲಿ ಕರ್ನಾಟಕ ಸರ್ಕಾರ ದಾಖಲೆ ನಿರ್ಮಿಸಿದೆ. ಇದುವರೆಗೆ 3 ಕೋಟಿ ಟೆಸ್ಟ್ ಮಾಡಲಾಗಿದೆ. 

ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

196 ಲ್ಯಾಬ್‌ಗಳಲ್ಲಿ 3 ಕೊಟಿ ಟೆಸ್ಟ್ ಮಾಡಿ ಹೊಸ ಮೈಲುಗಲ್ಲು ಸೃಷ್ಟಿ ಮಾಡಲಾಗಿದೆ. ಸಚಿವ ಸುಧಾಕರ್ ಆರೋಗ್ಯ ಸಿಬ್ಬಂದಿಗೆ ಅಭಿನಂದನೆ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona