ಕೊರೋನಾ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ಸಲಹೆ
ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ಬೆಂಗಳೂರು, (ಆ.30): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?
ಪಕ್ಕದ ಕೇರಳ ರಾಜ್ಯದಲ್ಲಿ ಡೆಲ್ಟಾ ವೇರಿಯಂಟ್ ಹೆಚ್ಚಾಗಿ ಕಂಡು ಬರ್ತಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಹಲವು ಶಿಫಾಸರು ಮಾಡಲಾಗಿದೆ.