
ಆಟೋ ಚಾಲಕರಿಗೆ ವ್ಯಾಕ್ಸಿನೇಷನ್ ಅಭಿಯಾನ, 5 ಕೆಜಿ ಅಕ್ಕಿ ವಿತರಣೆ
ದಕ್ಷಿಣ ಸಂಸದ ತೇಜಸ್ವಿ ಸೂರ್ಯರಿಂದ ಆಟೋ ಡ್ರೈವರ್‌ಗಳಿಗೆ ಉಚಿತ ವ್ಯಾಕ್ಸಿನೇಷನ್ ಅಭಿಯಾನ ನಡೆಯಿತು.
ಬೆಂಗಳೂರು (ಮೇ. 30): ದಕ್ಷಿಣ ಸಂಸದ ತೇಜಸ್ವಿ ಸೂರ್ಯರಿಂದ ಆಟೋ ಡ್ರೈವರ್‌ಗಳಿಗೆ ಉಚಿತ ವ್ಯಾಕ್ಸಿನೇಷನ್ ಅಭಿಯಾನ ನಡೆಯಿತು. ಲಸಿಕೆ ಪಡೆದವರಿಗೆ 5 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಜಯೇಂದ್ರರಿಂದ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ