Asianet Suvarna News Asianet Suvarna News

ಮಾ. 1 ರಿಂದ 2 ನೇ ಹಂತದ ಲಸಿಕಾ ಅಭಿಯಾನ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ವಿತರಣೆ

ಮಾ. 01 ರಿಂದ 2 ನೇ ಹಂತದ ಲಸಿಕಾ ಅಭಿಯಾನ ಆರಂಭಗೊಳ್ಳಲಿದ್ದು, 60 ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳು, ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು.

ಬೆಂಗಳೂರು (ಫೆ. 28): ಮಾ. 01 ರಿಂದ 2 ನೇ ಹಂತದ ಲಸಿಕಾ ಅಭಿಯಾನ ಆರಂಭಗೊಳ್ಳಲಿದ್ದು, 60 ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳು, ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು. ಮೊದಲೆರಡು ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದ ಸರ್ಕಾರ 3 ನೇ ಹಂತದಲ್ಲಿ 27 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದೆ. 

ಉತ್ತರ ಕರ್ನಾಟಕದಲ್ಲಿ JDS 'ಪ್ರಜ್ವಲಿ' ಸಲು ದೇವೇಗೌಡ್ರ ಪ್ಲ್ಯಾನ್

ಈ ಹಂತದಲ್ಲಿ 10.000 ಸರ್ಕಾರಿ ಹಾಗೂ 20 ಸಾವಿರ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ನೇರವಾಗಿ ಸ್ಥಳಕ್ಕೆ ಬಂದು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. 

Video Top Stories