Corona Vaccine: ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಿಲ್ಲ, ಸುಪ್ರೀಂಗೆ ಕೇಂದ್ರದ ಸ್ಪಷ್ಟನೆ

ಕೋವಿಡ್ ಲಸಿಕೆ (Covid Vaccine) ಪಡೆಯುವುದು ಕಡ್ಡಾಯಗೊಳಿಸಿಲ್ಲ. ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುತ್ತಿಲ್ಲ. ವ್ಯಕ್ತಿಯ ಅನುಮತಿ ಪಡೆದೇ ಹಾಕುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರ ಅಫಿಡವಿಟ್ (Affidavit) ಸಲ್ಲಿಸಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 17): ಕೋವಿಡ್ ಲಸಿಕೆ (Covid Vaccine) ಪಡೆಯುವುದು ಕಡ್ಡಾಯಗೊಳಿಸಿಲ್ಲ. ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುತ್ತಿಲ್ಲ. ವ್ಯಕ್ತಿಯ ಅನುಮತಿ ಪಡೆದೇ ಹಾಕುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರ ಅಫಿಡವಿಟ್ (Affidavit) ಸಲ್ಲಿಸಿದೆ. 

Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

ಲಸಿಕೆ ಪಡೆಯದವರಿಗೆ ರೇಷನ್ ಕಟ್, ಮೂಲಭೂತ ಸೌಕರ್ಯಗಳು ಕಟ್ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಹೆಚ್ಚಾದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು. ಕೇಂದ್ರ ಸ್ಪಷ್ಟನೆ ನೀಡಿದೆ. 

Related Video