ಆಗಸ್ಟ್‌ನಲ್ಲಿ ಏರಿಕೆಯಾಗಲಿದೆ ಕೋವಿಡ್ ಸೋಂಕಿತರ ಸಂಖ್ಯೆ: ಟಾಸ್ಕ್ ಫೋರ್ಸ್‌

ಕಳೆದ ಕೆ ಲ ದಿನಗಳಿಂದ ಪ್ರತಿನಿತ್ಯ 5000 ಕ್ಕೂ ಹೆಚ್ಚು ಹೊಸ ಕೊರೊನಾ ಕೇಸ್ ದೃಢಪಡುತ್ತಿರುವ ಕರ್ನಾಟಕ, ಶೀಘ್ರವೇ ದೇಶದ ಕೊರೊನಾ ಹಾಟ್‌ಸ್ಪಾಟ್ ಆಗುವ ಅಪಾಯ ಎದುರಿಸುತ್ತಿದೆ ಎಂದು ವರದಿಯೊಂದು ಹೇಳಿದೆ. ಜುಲೈಯಲ್ಲಿ ಕೊರೊನಾ ಭಾರೀ ಸಂಖ್ಯೆಯಲ್ಲಿ ಸ್ಫೋಟವಾಗಿದೆ. ಇದೇ ರೀತಿ ಮುಂದುವರೆದರೆ ಆಗಸ್ಟ್‌ನಲ್ಲಿ ಸೊಂಕಿತರ ಸಂಖ್ಯೆ 2 ಲಕ್ಷ ದಾಟುವ ಸಾಧ್ಯತೆ ಇದೆ ಎಂದು ಟಾಸ್ಕ್‌ ಫೋರ್ಸ್‌ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಹೀಗಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಜು. 28): ಕಳೆದ ಕೆಲ ದಿನಗಳಿಂದ ಪ್ರತಿನಿತ್ಯ 5000 ಕ್ಕೂ ಹೆಚ್ಚು ಹೊಸ ಕೊರೊನಾ ಕೇಸ್ ದೃಢಪಡುತ್ತಿರುವ ಕರ್ನಾಟಕ, ಶೀಘ್ರವೇ ದೇಶದ ಕೊರೊನಾ ಹಾಟ್‌ಸ್ಪಾಟ್ ಆಗುವ ಅಪಾಯ ಎದುರಿಸುತ್ತಿದೆ ಎಂದು ವರದಿಯೊಂದು ಹೇಳಿದೆ. ಜುಲೈಯಲ್ಲಿ ಕೊರೊನಾ ಭಾರೀ ಸಂಖ್ಯೆಯಲ್ಲಿ ಸ್ಫೋಟವಾಗಿದೆ. ಇದೇ ರೀತಿ ಮುಂದುವರೆದರೆ ಆಗಸ್ಟ್‌ನಲ್ಲಿ ಸೊಂಕಿತರ ಸಂಖ್ಯೆ 2 ಲಕ್ಷ ದಾಟುವ ಸಾಧ್ಯತೆ ಇದೆ ಎಂದು ಟಾಸ್ಕ್‌ ಫೋರ್ಸ್‌ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಹೀಗಿದೆ ನೋಡಿ..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೊನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Related Video