ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!

ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಒಳಾಂಗಣ ಪ್ರದೇಶಗಳಲ್ಲಿ ‘ಸೂಪರ್‌ ಸ್ಪ್ರೇಡರ್‌’ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದೇ ಕಾರಣ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲ ಶಿಫಾರಸು ಮಾಡಿತ್ತು. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 03): ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಒಳಾಂಗಣ ಪ್ರದೇಶಗಳಲ್ಲಿ ‘ಸೂಪರ್‌ ಸ್ಪ್ರೇಡರ್‌’ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದೇ ಕಾರಣ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲ ಶಿಫಾರಸು ಮಾಡಿತ್ತು. ಆದರ ಆಧಾರದ ಮೇಲೆ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸಾರ್ವಜನಿಕರು ಅದರಂತೆ ನಡೆದುಕೊಳ್ಳಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಗಿರಿಧರ್‌ ಬಾಬು ಹೇಳಿದ್ದಾರೆ.

Related Video