ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?

ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ. ಮತ್ತೆ ಟಫ್‌ ರೂಲ್ಸ್ ಜಾರಿಯಾಗದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಟಫ್‌ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ತಜ್ಞರು ಪಟ್ಟು ಹಿಡಿದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 01): ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ. ಮತ್ತೆ ಟಫ್‌ ರೂಲ್ಸ್ ಜಾರಿಯಾಗದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಟಫ್‌ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ತಜ್ಞರು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆ, ರ್ಯಾಲಿ, ಸಾರಿಗೆ, ಪಬ್, ಬಾರ್, ಅಪಾರ್ಟ್‌ಮೆಂಟ್‌ಗಳಲ್ಲಿ ಟಫ್‌ರೂಲ್ಸ್ ಜಾರಿಯಾಗುತ್ತಾ..? ಕಾದು ನೋಡಬೇಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video