ರಸ್ತೆ ಪಕ್ಕವೇ ಸೋಂಕಿತನ ಅಂತ್ಯಕ್ರಿಯೆ; ಪಿಪಿಇ ಕಿಟ್ ಅಲ್ಲಿಯೇ ಬಿಸಾಡಿ ಹೋದ ಸಿಬ್ಬಂದಿ

ಕೊರೊನಾಗೆ ಶಿರಸಿಯ ಬಾಳಗಾರ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಕಾರವಾರದ ಸಂಕ್ರುಭಾಗದಲ್ಲಿ ರಸ್ತೆ ಪಕ್ಕವೇ ಮಧ್ಯರಾತ್ರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಸ್ಮಶಾನದಲ್ಲಿ ಶವ ಹೂಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸ್ಥಳೀಯರು ವಿರೋಧಿಸಿದರು. ಕೊನೆಗೆ ಸಾರ್ವಜನಿಕ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಪಿಪಿಇ ಕಿಟ್‌ನ್ನು ಸಿಬ್ಬಂದಿ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 07): ಕೊರೊನಾಗೆ ಶಿರಸಿಯ ಬಾಳಗಾರ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಕಾರವಾರದ ಸಂಕ್ರುಭಾಗದಲ್ಲಿ ರಸ್ತೆ ಪಕ್ಕವೇ ಮಧ್ಯರಾತ್ರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಸ್ಮಶಾನದಲ್ಲಿ ಶವ ಹೂಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸ್ಥಳೀಯರು ವಿರೋಧಿಸಿದರು. ಕೊನೆಗೆ ಸಾರ್ವಜನಿಕ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಪಿಪಿಇ ಕಿಟ್‌ನ್ನು ಸಿಬ್ಬಂದಿ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Related Video