ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

Share this Video
  • FB
  • Linkdin
  • Whatsapp

ಮಂಡ್ಯ (ಆ. 09): ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರಾವಳಿ, ಮಲೆನಾಡಿನಲ್ಲಿ ಪ್ರವಾಹ; ಚಿಕ್ಕಮಗಳೂರಿನಲ್ಲಿ ಭೂ ಕುಸಿತ, 600 ಕ್ಕೂ ಹೆಚ್ಚು ಮಂದಿ ರಕ್ಷಣೆ

Related Video