ಮಾಜಿ ಸಚಿವ ಸಿಪಿ ಯೋಗೇಶ್ವರ್ ಪುತ್ರಿಗೆ ಶುರುವಾಯ್ತಾ ಕಾನೂನು ಕಂಟಕ?
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಕಾನೂನು ಕಂಟಕ ಎದುರಾಗಿದೆ. ಗೋದಾಮಿಗೆ ಬಾಡಿಗೆ, ಕಂದಾಯ ಪಾವತಿಸದ ಹಿನ್ನೆಲೆಯಲ್ಲಿ ನಿಶಾ ಯೋಗೇಶ್ವರ್ ವಿರುದ್ಧ ಟಿಎಪಿಸಿಎಂಎಸ್ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಿದೆ.
ಮಂಡ್ಯ, (ಅ.02): ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಕಾನೂನು ಕಂಟಕ ಎದುರಾಗಿದೆ. ಗೋದಾಮಿಗೆ ಬಾಡಿಗೆ, ಕಂದಾಯ ಪಾವತಿಸದ ಹಿನ್ನೆಲೆಯಲ್ಲಿ ನಿಶಾ ಯೋಗೇಶ್ವರ್ ವಿರುದ್ಧ ಟಿಎಪಿಸಿಎಂಎಸ್ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಿದೆ.
ಎಲ್ಲಾ ತನಿಖೆ ಎದುರಿಸಲು ರೆಡಿ: ಮತ್ತೆ ತೊಡೆತಟ್ಟಿದ ಸಚಿವ ಸಿ.ಪಿ.ಯೋಗೇಶ್ವರ್
ಬಿಜೆಪಿ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಡೆಕ್ಕನ್ ಫೀಲ್ಡ್ ಆಗ್ರೋ ಇಂಡಸ್ಟ್ರೀಸ್ ಮಾಲಕಿ. ಕಂಪನಿ 2017ರಲ್ಲಿ ಗೋದಾಮು ಬಾಡಿಗೆಗೆ ಪಡೆದಿತ್ತು. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ