ಮೆಜೆಸ್ಟಿಕ್ ಫುಲ್ ರಶ್ಯೋ ರಶ್; ಬಸ್ ವ್ಯವಸ್ಥೆ ಬಗ್ಗೆ ಗೊಂದಲವಿನ್ನೂ ಬಗೆಹರಿದಿಲ್ಲ
ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಫುಲ್ ರಶ್ಯೋ.. ರಶ್ಯು..! ಪ್ರಯಾಣಿಕರು ತುಂಬಿ ತುಳುಕುತ್ತಿದ್ದಾರೆ. ಪ್ರತಿ ಜಿಲ್ಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಬಸ್ ಇದೆ ಅಂತ ಪ್ರಯಾಣಿಕರು ಗುಂಪು ಗುಂಪಾಗಿ ದೌಡಾಯಿಸುತ್ತಿದ್ದಾರೆ. ಆದರೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೇ ಗೊಂದಲದಲ್ಲಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಇಲ್ಲಿದೆ ನೋಡಿ..!
ಬೆಂಗಳೂರು (ಮೇ. 20): ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಫುಲ್ ರಶ್ಯೋ.. ರಶ್ಯು..! ಪ್ರಯಾಣಿಕರು ತುಂಬಿ ತುಳುಕುತ್ತಿದ್ದಾರೆ. ಪ್ರತಿ ಜಿಲ್ಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಬಸ್ ಇದೆ ಅಂತ ಪ್ರಯಾಣಿಕರು ಗುಂಪು ಗುಂಪಾಗಿ ದೌಡಾಯಿಸುತ್ತಿದ್ದಾರೆ. ಆದರೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೇ ಗೊಂದಲದಲ್ಲಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಇಲ್ಲಿದೆ ನೋಡಿ..!
ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ