News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?

ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಏನೆಲ್ಲಾ ಮಾತನಾಡಿದ್ದಾರೆ ನೋಡಿ

Share this Video
  • FB
  • Linkdin
  • Whatsapp

ಬೆಂಗಳೂರು (ಆಗಸ್ಟ್.09): ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಸ್ಪೆಷಲ್‌ಗೆ ಈ ವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

Related Video