Small Industries: ಸಂಕಷ್ಟಕ್ಕೆ ಸಿಲುಕಿದ ಪೀಣ್ಯ ಇಂಡಸ್ಟ್ರೀಸ್, ಬೆಲೆ ಇಳಿಕೆಗೆ ಸರ್ಕಾರಕ್ಕೆ ಮನವಿ

 ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದಿಂದ ಕಾರ್ಖಾನೆಗಳು ಕಂಗಾಲಾಗಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ಸುಮಾರು 1 ಸಾವಿರ ಇಂಡಸ್ಟ್ರಿಗಳು ಬಂದ್ ಆಗಿವೆ. ಕಚ್ಚಾ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

First Published Feb 1, 2022, 9:28 AM IST | Last Updated Feb 1, 2022, 9:28 AM IST

ಬೆಂಗಳೂರು (ಫೆ. 01): ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದಿಂದ ಕಾರ್ಖಾನೆಗಳು ಕಂಗಾಲಾಗಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ಸುಮಾರು 1 ಸಾವಿರ ಇಂಡಸ್ಟ್ರಿಗಳು ಬಂದ್ ಆಗಿವೆ. ಕಚ್ಚಾ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

'ಶೇ. 40- 75 ರಷ್ಟು ರಾ ಮಟಿರಿಯಲ್ಸ್ ಬೆಲೆ ಏರಿಕೆಯಾಗಿದೆ. ಇದೇ ರೀತಿ ಮುಂದುವರೆದರೆ ದೊಡ್ಡ ಸಮಸ್ಯೆ ಎದುರಾಗುತ್ತದೆ. ಕೇಂದ್ರ, ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ದಯವಿಟ್ಟು ಬೆಲೆ ಇಳಿಕೆ ಮಾಡಿ' ಎಂದು ಇಂಡಸ್ಟ್ರೀಸ್ ಅಸೋಸಿಯೇಷನ್ ಮನವಿ ಮಾಡಿದೆ. 

 

Video Top Stories