Asianet Suvarna News

ಬೆಂಗಳೂರಿನ ಕಲಾಗ್ರಾಮದಲ್ಲಿ ಇಂದು ಸಿದ್ದಲಿಂಗಯ್ಯ ಅಂತ್ಯಕ್ರಿಯೆ

Jun 12, 2021, 10:49 AM IST

ಬೆಂಗಳೂರು (ಜೂ. 12): ಕನ್ನಡ ಸಾರಸ್ವತ ಲೋಕಕ್ಕೆ ಹೊಸ ದಿಕ್ಕು ತೋರಿದ,  ತುಳಿಕ್ಕೊಳಗಾದ ವರ್ಗಗಳ ಪಾಲಿನ ದೊಡ್ಡ ಧ್ವನಿಯಾಗಿದ್ದ ಚಿಂತಕ ಡಾ. ಸಿದ್ದಲಿಂಗಯ್ಯ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. 

ಸಾಹಿತ್ಯ ಲೋಕ ಅಗಲಿದ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ