Asianet Suvarna News Asianet Suvarna News

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಕೇಸ್‌ಗೆ ಟ್ವಿಸ್ಟ್; ವಂಚಕಿ ಅರುಣಾ ಕುಮಾರಿ ರಿಲೀಸ್

Jul 12, 2021, 11:09 AM IST

ಬೆಂಗಳೂರು (ಜು. 12): ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ ಆಸ್ತಿ ಫೋರ್ಜರಿ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ನಕಲಿ ಬ್ಯಾಂಕ್ ಮ್ಯಾನೇಜರ್ ಅರುಣಾ ಕುಮಾರಿಗೆ ನೊಟೀಸ್ ನೀಡಿ, ಬಿಡುಗಡೆ ಮಾಡಲಾಗಿದೆ. ನಟ ದರ್ಶನ್‌ ಆಸ್ತಿ ಪತ್ರ ಮತ್ತು ಸಹಿಯನ್ನು ನಕಲು ಮಾಡಿ, ಅದರ ಆಧಾರದ ಮೇಲೆ ಬ್ಯಾಂಕಿನಲ್ಲಿ .25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಸೃಷ್ಟಿಸಿರುವ ಆರೋಪ ಅರುಣಾ ಕುಮಾರಿ ಮೇಲಿದೆ. 

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ..?