ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 26): ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಇನ್ನೊಂದು ಕಡೆ ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ. ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರ್ ಎಂಬುವವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ. ಕೊನೆಗೆ ಮಾವ ಬಂದು ದಾವಣಗೆರೆ ಡಿಸಿ ಕಾಲಿಗೆ ಬಿದ್ದು ಅಳಿಯನ ಪ್ರಾಣ ಉಳಿಸಿ ಎಂದು ಕೇಳಿಕೊಳ್ಳುತ್ತಾರೆ. ಅಷ್ಟೊತ್ತಿಗಾಗಲೇ ಕುಮಾರ್ ಚಿಕಿತ್ಸೆ ಸಿಗದೇ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ದಾವಣಗೆರೆ ಡಿಸಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ವಾರಿಯರ್ಸ್‌ಗೆ ಸಿಗುತ್ತಿಲ್ಲ ಸೂಕ್ತ ಚಿಕಿತ್ಸೆ; ಇಬ್ಬರು ಪೌರ ಕಾರ್ಮಿಕರು ಸಾವು

Related Video