
ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ
ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಡಿಸಿಎಂ ಅಶ್ವಥ್ ನಾರಾಯಣ್ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂಭ್ರಮವನ್ನು ಹಂಚಿಕೊಳ್ಳುತ್ತಾ, ಸಿಎಂ ಸಾಧನೆಗಳ ಬಗ್ಗೆ ಶ್ಲಾಘಿಸಿದರು.
ಬೆಂಗಳೂರು (ಜು. 27): ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಡಿಸಿಎಂ ಅಶ್ವಥ್ ನಾರಾಯಣ್ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂಭ್ರಮವನ್ನು ಹಂಚಿಕೊಳ್ಳುತ್ತಾ, ಸಿಎಂ ಸಾಧನೆಗಳ ಬಗ್ಗೆ ಶ್ಲಾಘಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಮ್ಮ ಸರ್ಕಾರ ಬಡವರು, ಶ್ರಮಿಕರು, ಮಧ್ಯಮ ವರ್ಗದವರು ಎಲ್ಲರ ಒಳಿತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿಯೂ ಕರ್ನಾಟಕ ನಂಬರ್ 1 ಆಗಿದೆ. ಬಡವರ ಬಂಧು ಎನಿಸಿಕೊಂಡ ಯಡಿಯೂರಪ್ಪನವರು ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ. ಅದರ ಸದುಪಯೋಗವನ್ನು ರೈತರು ಪಡೆಯುತ್ತಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.