ನಾಲಿಗೆ ಇದೆ ಎಂದು ಏನ್ ಬೇಕಾದ್ರೂ ಮಾತಾಡ್ತಾರೆ : ಗರಂ ಆದ್ರು ಡಿಸಿಎಂ

ನಾಲಿಗೆ ಇದೆ ಎಂದು ಕೆಲವರು ಏನು ಬೇಕಾದರೂ ಮಾತನಾಡುತ್ತಾರೆ ಆಡುವ ಮಾತಿಗೆ ಮಾನ್ಯತೆ ಇರಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

First Published Jan 23, 2020, 2:35 PM IST | Last Updated Jan 23, 2020, 2:35 PM IST

ಮೈಸೂರು [ಜ.23]:  ನಾಲಿಗೆ ಇದೆ ಎಂದು ಕೆಲವರು ಏನು ಬೇಕಾದರೂ ಮಾತನಾಡುತ್ತಾರೆ ಆಡುವ ಮಾತಿಗೆ ಮಾನ್ಯತೆ ಇರಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಮಂಗಳೂರು ಬಾಂಬ್: 'ಕುಮಾರಸ್ವಾಮಿ ಮಾಹಿತಿ ತಿಳಿದು ಮಾತಾಡಲಿ'..!...

ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಬಗ್ಗೆ, ಯಾವುದೇ ಮಾತು ಆಡುವಾಗ ಜವಾಬ್ದಾರಿಯುತವಾದ ಹೇಳಿಕೆ ನೀಡಬೇಕು ಎಂದು ಎಚ್‌ಡಿಕೆಗೆ ಡಿಸಿಎಂ ಟಾಂಗ್ ನೀಡಿದ್ದಾರೆ.