Asianet Suvarna News Asianet Suvarna News

ಮೇ 3 ರ ನಂತರ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ: ಎಸ್‌ ಟಿ ಸೋಮಶೇಖರ್

ಈಗಾಗಲೇ ಲಾಕ್‌ಡೌನ್ ಸ್ವಲ್ಪಮಟ್ಟಿಗೆ ಸಡಿಲಿಕೆಯಾಗಿದೆ.  ಮೇ 3 ರ ನಂತರ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು ಮತ್ತಷ್ಟು ಸಡಿಲಿಕೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. 

 

ಬೆಂಗಳೂರು (ಏ. 27): ಈಗಾಗಲೇ ಲಾಕ್‌ಡೌನ್ ಸ್ವಲ್ಪಮಟ್ಟಿಗೆ ಸಡಿಲಿಕೆಯಾಗಿದೆ.  ಮೇ 3 ರ ನಂತರ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು ಮತ್ತಷ್ಟು ಸಡಿಲಿಕೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. 

ಮೇ 3 ರ ನಂತರ ಲಾಕ್‌ಡೌನ್ ವಿಸ್ತರಿಸಬೇಕಾ? ಇಂದು ಹೊರಬೀಳಲಿದೆ ನಿರ್ಧಾರ

ಈಗಾಗಲೇ ಕೊಂಚ ಸಡಿಲಿಕೆ ಮಾಡಲಾಗಿದೆ. ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಲಾಗಿದೆ. ಮೇ 3 ರ ನಂತರ ಸ್ಥಿತಿಗತಿಗಳನ್ನು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. 

Video Top Stories