ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ!

ಹಸಿರು ಪಟಾಕಿ ಮಾರಾಟ ಮಾಡಲು ಸರ್ಕಾರ ಸಮ್ಮತಿ ನೀಡಿದೆ. ಬೇರೆ ಪಟಾಕಿಗಳ ಮಾರಾಟಕ್ಕೆ ನಿಷೇಧ ಹೇರಿದೆ.  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆಯಾ? ಎಂದು ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದಾಗ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು (ನ. 14): ಹಸಿರು ಪಟಾಕಿ ಮಾರಾಟ ಮಾಡಲು ಸರ್ಕಾರ ಸಮ್ಮತಿ ನೀಡಿದೆ. ಬೇರೆ ಪಟಾಕಿಗಳ ಮಾರಾಟಕ್ಕೆ ನಿಷೇಧ ಹೇರಿದೆ. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆಯಾ? ಎಂದು ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದಾಗ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ. ಬೇರೆ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖುಲ್ಲಂಖುಲ್ಲ ಮಾತುಗಾರ, ಖಾಸ್ ಬಾತ್ ಕಿಂಗ್ ರವಿ ಬೆಳಗೆರೆ ಮಾತುಗಳಿವು!

Related Video