Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 28): ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. ಇದೀಗ ಮೇಲುಕೋಟೆ ಜೆಡಿಎಸ್ ಶಾಸಕ ಪುಟ್ಟರಾಜು (Puttaraju) ಕಾಂಗ್ರೆಸ್ ಸೇರ್ತಾರಾ ಎಂಬ ಸಾಧ್ಯತೆ ದಟ್ಟವಾಗಿದೆ. ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೂ, ಪುಟ್ಟರಾಜು ಅವರ ಭೇಟಿಗೂ ಮೇಲ್ನೋಟಕ್ಕೆ ತಾಳೆಯಾಗುತ್ತಿದ್ದು, ಅಧಿಕೃತ ಮಾಹಿರಿ ಹೊರಬೀಳಬೇಕಿದೆ. 

Related Video