ED ಕಂಟಕದಿಂದ ಡಿಕೆಶಿ ತಾಯಿ, ಪತ್ನಿಗೆ ರಿಲೀಫ್: ಅದು ತಾತ್ಕಾಲಿಕ ಮಾತ್ರ

ಇಡಿ ಸಮನ್ಸ್ ವಿರುದ್ಧವಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಅದು ತಾತ್ಕಾಲಿಕ ಮಾತ್ರ.

Share this Video
  • FB
  • Linkdin
  • Whatsapp

ನವದೆಹಲಿ/ಬೆಂಗಳೂರು, (ಅ.16) :ಇಡಿ ಸಮನ್ಸ್ ವಿರುದ್ಧವಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಅದು ತಾತ್ಕಾಲಿಕ ಮಾತ್ರ.

EDಯಿಂದ ಬಚಾವಾಗಲು ಒಂದು ಹೆಜ್ಜೆ ಮುಂದೆ ಹೋದ ಡಿಕೆ ಶಿವಕುಮಾರ್ ತಾಯಿ, ಪತ್ನಿ

ಆಸ್ತಿಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ, ಇಡೀ ಡಿಕೆಶಿ ಕುಟುಂಬವನ್ನು ವಿಚಾರಣೆ ನಡೆಸುತ್ತಿದೆ. ಈಗಾಗಲೇ ಡಿಕೆಶಿ, ಸಹೋದರ ಸಂಸದ ಸುರೇಶ್​ ಪುತ್ರಿ ಐಶ್ವರ್ಯಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಇದೀಗ ಡಿಕೆಶಿ ಪತ್ನಿ ಹಾಗೂ ತಾಯಿಗೆ ಸಮನ್ಸ್ ನೀಡಿತ್ತು. ಆದ್ರೆ ಇದೀಗ ಇವರ ಇಡಿ ಕಂಟಕದಿಂದ ಸದ್ಯಕ್ಕೆ ಪಾರಾಗಿದ್ದಾರೆ.

Related Video