Asianet Suvarna News Asianet Suvarna News

ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್‌ವೈ

ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.

ಬೆಂಗಳೂರು, (ನ.16): ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಮರಾಠ ಸಮುದಾಯದ ಮತಗಳನ್ನ ಸೆಳೆಯಲು ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಮರಾಠ ಪ್ರಾಧಿಕಾರಕ್ಕೆ ಆಕ್ರೋಶ, ಸಿಎಂ ರಾಜೀನಾಮೆಗೆ ಆಗ್ರಹ

ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.

Video Top Stories