Asianet Suvarna News Asianet Suvarna News

ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!

ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

First Published May 29, 2020, 10:32 AM IST | Last Updated May 29, 2020, 11:27 AM IST

ಬೆಂಗಳೂರು (ಮೇ. 29):  ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

ಕರ್ನಾಟಕ ಸಿಎಂ ಬದಲಿಸಲು ಒತ್ತಡ: ಸೊಪ್ಪು ಹಾಕುತ್ತಾ ಬಿಜೆಪಿ ಹೈ ಕಮಾಂಡ್?

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಾದ ಬಸನಗೌಡ ಪಾಟೀಲ್, ರಾಜುಗೌಡ, ದತ್ತಾತ್ರೇಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಮೊದಲಾದವರು ಈ ಭೋಜನಕೂಟದಲ್ಲಿ ಭಾಗಿಯಾಗಿದ್ದರೂ ಎಂದು ತಿಳಿದೂ ಬಂದಿದೆ. ಈ ಪೈಕಿ ಯತ್ನಾಳ್ ಮತ್ತು ಕತ್ತಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಬದಲಾಯಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅತೃಪ್ತರ ಬೇಡಿಕೆಗಳೇನು? ಇಲ್ಲಿದೆ ನೋಡಿ.! 

Video Top Stories