Asianet Suvarna News Asianet Suvarna News

ದೇವನಹಳ್ಳಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಗ್ರೀನ್‌ ಸಿಗ್ನಲ್‌: ಭೂಸ್ವಾಧೀನಕ್ಕೆ ಒಪ್ಪಿದ ರೈತರು

ಕೈಗಾರಿಕಾ ಪ್ರದೇಶ ಸ್ಥಾಪನೆಗೆ ದೇವನಹಳ್ಳಿ ರೈತರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯಲ್ಲಿ 1500 ಎಕರೆ ಜಮೀನು ಭೂಸ್ವಾಧೀನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಬೆಂಗಳೂರಿನ ಖನಿಜ ಭವನದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ರೈತರು ಮಾತುಕತೆ ನಡೆಸಿದರು. 

ಬೆಂಗಳೂರು (ಏ. 30): ಕೈಗಾರಿಕಾ ಪ್ರದೇಶ ಸ್ಥಾಪನೆಗೆ ದೇವನಹಳ್ಳಿ ರೈತರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯಲ್ಲಿ 1500 ಎಕರೆ ಜಮೀನು ಭೂಸ್ವಾಧೀನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಬೆಂಗಳೂರಿನ ಖನಿಜ ಭವನದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ರೈತರು ಮಾತುಕತೆ ನಡೆಸಿದರು. ಪ್ರತಿ ಎಕರೆಗೆ 3-4 ಕೋಟಿ ರೂ ಪರಿಹಾರಕ್ಕೆ ಒಪ್ಪಿಗೆ ನೀಡಿದ್ದಾರೆ. ರೈತರ ಕುಟುಂಬಗಳಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. 

Video Top Stories