ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

First Published Jun 9, 2020, 11:10 AM IST | Last Updated Jul 10, 2020, 4:50 PM IST

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಚಾಮುಂಡಿ ಬೆಟ್ಟಕ್ಕೆ ಮೊದಲ ದಿನವೇ ಸಾವಿರಾರು ಭಕ್ತರು ಭೇಟಿ

Video Top Stories