Asianet Suvarna News Asianet Suvarna News

ಬಿಜೆಪಿಯಲ್ಲಿ ಬಂಡಾಯದ ಕಹಳೆ: ಅತೃಪ್ತರಿಂದ ಸಭೆ, ಮುಂದಿನ ನಡೆ ಬಗ್ಗೆ ಚರ್ಚೆ

Aug 8, 2021, 11:46 AM IST

ಬೆಂಗಳೂರು (ಆ. 08): ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಸಮಾಧಾನಿತ ನಾಯಕರನ್ನು ಬಾಲಚಂದ್ರ ಜಾರಕಿಹೊಳಿ ಒಗ್ಗೂಡಿಸುತ್ತಿದ್ದಾರೆ. ಶ್ರೀಮಂತ ಪಾಟೀಲ್, ಕುಮಟಹಳ್ಳಿ, ಆರ್ ಶಂಕರ್ ಜೊತೆ ಚರ್ಚೆ ನಡೆಸಿದ್ದಾರೆ. ಭಾರೀ ಕುತೂಹಲ ಮೂಡಿಸಿದೆ ರೆಬೆಲ್ ನಾಯಕರ ನಡೆ. 

News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೋಕಿಯೋದಲ್ಲಿ ಭಾರತ ಪದಕ ಬೇಟೆ