District In-charge: ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು
ಉಸ್ತುವಾರಿ ನೇಮಕ ಬೆನ್ನಲ್ಲೇ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿಗೆ ಎಂಟಿಬಿ ನಾಗರಾಜ್ (MTB Nagaraj) ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು ಹಿಡಿದಿದ್ದಾರೆ.
ಬೆಂಗಳೂರು (ಜ. 25): ಉಸ್ತುವಾರಿ ನೇಮಕ ಬೆನ್ನಲ್ಲೇ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿಗೆ ಎಂಟಿಬಿ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು ಹಿಡಿದಿದ್ದಾರೆ. ಬೆಳಿಗ್ಗೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಮನವಿ ಮಾಡಿದ್ದಾರೆ.