ಮತಾಂಧರ ಮಹಾಸಂಚು; ಬೆಂಗಳೂರಿಗೆ ಬೆಂಕಿ ಹಚ್ಚಲು ಗಲಭೆಕೋರರಿಂದ 40 ಸಾವಿರ ಕರೆಗಳು

ಡಿಜೆ ಹಳ್ಳಿ, ಕೆಜಿ ಹಳ್ಳಿ ಮತಾಂಧರ ಮತ್ತೊಂದು ಮಹಾಸಂಚು ಬಯಲಾಗಿದೆ. ಇಡೀ ಬೆಂಗಳೂರಿಗೆ ಬೆಂಕಿ ಹಚ್ಚಲು ಮಹಾ ಸಂಚು ರೂಪಿಸಿದ್ದರು. ಭಾರೀ ಸಂಖ್ಯೆಯಲ್ಲಿ ಜನರನ್ನು ರೂಪಿಸಲು ಗಲಭೆಕೋರರು 40 ಸಾವಿರ ಫೋನ್ ಕಾಲ್ ಮಾಡಿದ್ದರು ಎನ್ನಲಾಗಿದೆ. ಫೋನ್ ಕರೆಗಳ ಆಧಾರದ ಮೇಲೆ ತನಿಖೆ ಚುರುಕಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಮತಾಂಧರ ಮತ್ತೊಂದು ಮಹಾಸಂಚು ಬಯಲಾಗಿದೆ. ಇಡೀ ಬೆಂಗಳೂರಿಗೆ ಬೆಂಕಿ ಹಚ್ಚಲು ಮಹಾ ಸಂಚು ರೂಪಿಸಿದ್ದರು. ಭಾರೀ ಸಂಖ್ಯೆಯಲ್ಲಿ ಜನರನ್ನು ರೂಪಿಸಲು ಗಲಭೆಕೋರರು 40 ಸಾವಿರ ಫೋನ್ ಕಾಲ್ ಮಾಡಿದ್ದರು ಎನ್ನಲಾಗಿದೆ. ಫೋನ್ ಕರೆಗಳ ಆಧಾರದ ಮೇಲೆ ತನಿಖೆ ಚುರುಕಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಗಲಭೆ ಪ್ರಕರಣ: 65 ಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲು

Related Video