ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇದೇ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು. ಈ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಕೂಗು ಕೇಳಿ ಬಂದಿತ್ತು. ಈ ಆರೋಪಕ್ಕೆ ಈಗ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. 

ಮುಂದುವರೆದ ಖಾಕಿ ಬೇಟೆ; 30 ಕ್ಕೂ ಹೆಚ್ಚು ಕಿಡಿಗೇಡಿಗಳು ಅಂದರ್..!

Related Video