Asianet Suvarna News Asianet Suvarna News

ಸಿಬಿಐ ದಾಳಿ ವೇಳೆ ನನ್ನ ಪಿಎಗೆ ಕಪಾಳಮೋಕ್ಷ, ನನ್ನ ತಾಯಿಗೆ ಕಿರುಕುಳ ಕೊಟ್ಟಿದ್ದಾರೆ: ಡಿಕೆಶಿ

ಡಿಕೆ ಶಿವಕುಮಾರ್‌ಗೆ ಸಂಬಂಧಿಸಿದ 14 ಕಡೆ ನಿನ್ನೆ ಸಿಬಿಐ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ನನ್ನ ಪಿಎ ಮೇಲೆ ಹಲ್ಲೆ ನಡೆದಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. 

ಬೆಂಗಳೂರು (ಅ. 06): ಡಿಕೆ ಶಿವಕುಮಾರ್‌ಗೆ ಸಂಬಂಧಿಸಿದ 14 ಕಡೆ ನಿನ್ನೆ ಸಿಬಿಐ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ನನ್ನ ಪಿಎ ಮೇಲೆ ಹಲ್ಲೆ ನಡೆದಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. 

ಸಿಸಿಬಿ ಅಧಿಕಾರಿಗಳು ದಾಳಿ ವೇಳೆ ನನ್ನ ಪಿಎ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ನನ್ನ ತಾಯಿಗೆ ಕಿರುಕುಳ ಕೊಟ್ಟಿದ್ದಾರೆ. ಕೋರ್ಟ್‌ನಿಂದ ಸ್ಟೇ ಆರ್ಡರ್ ಇದ್ರೂ ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ.  ಎಂದು ನಂಜಾವಧೂತ ಸ್ವಾಮೀಜಿ ಜೊತೆ ಚರ್ಚೆ ವೇಳೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

ಐದೇ ವರ್ಷದಲ್ಲಿ ಡಿಕೆಶಿ ಆದಾಯ ಶೇ. 45 ರಷ್ಟು ವೃದ್ದಿಯಾಗಿದ್ದೇಗೆ?

 

Video Top Stories