ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ; ಕಾರ್ಯಕರ್ತರಿಗೆ ಡಿಕೆಶಿ ಮಹತ್ವದ ಮನವಿ

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್‌ನಲ್ಲಿ ನಾವು ಗೆದ್ದಿದ್ದೇವೆ. ಯಾರೂ ಕೂಡಾ ಈ ವಿಜಯೋತ್ಸವವನ್ನು ಸೆಲಬ್ರೇಶನ್ ಮಾಡಬಾರದು. ಕೋವಿಡ್ ನಿಯಮವನ್ನು ಪಾಲನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಡಿಕೆಶಿ ವಿನಮ್ರವಾಗಿ ಮನವಿ ಮಾಡಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 02): ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್‌ನಲ್ಲಿ ನಾವು ಗೆದ್ದಿದ್ದೇವೆ. ಯಾರೂ ಕೂಡಾ ಈ ವಿಜಯೋತ್ಸವವನ್ನು ಸೆಲಬ್ರೇಶನ್ ಮಾಡಬಾರದು. ಕೋವಿಡ್ ನಿಯಮವನ್ನು ಪಾಲನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಡಿಕೆಶಿ ವಿನಮ್ರವಾಗಿ ಮನವಿ ಮಾಡಿದ್ದಾರೆ.

'ಚುನಾವಣಾ ಗೆಲುವನ್ನು ಗುಂಪುಗೂಡಿ ಯಾರೂ ಸೆಲಬ್ರೇಶನ್ ಮಾಡಬಾರದು ಎಂದು ಪಕ್ಷಕ್ಕೆ ಚುನಾವಣಾ ಆಯೋಗ ಸ್ಪಷ್ಟ ಸಂದೇಶ ನೀಡಿದೆ. ಉಲ್ಲಂಘನೆ ಆದರೆ ನಮ್ಮ ಮೇಲೆ ಕೇಸ್ ದಾಖಲಾಗುತ್ತದೆ. ಹಾಗಾಗಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಡಿ' ಎಂದು ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ, ಗೆಲುವಿಗಾಗಿ ದುಡಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 

Related Video