ದೇವಸ್ಥಾನದಲ್ಲಿ ಗರಂ ಆದ ಡಿಕೆಶಿ ಪುತ್ರಿ! ಐಶ್ವರ್ಯಾಗೆ ಏನಾಯ್ತ್ರಿ?

ಜೈಲಿನಿಂದ ಹೊರಬಂದಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ತಮ್ಮ ತವರು ಕ್ಷೇತ್ರದಲ್ಲಿ ಕನಕಪುರದಲ್ಲಿ ಹಲವಾರು ದೇವಸ್ಥಾನಗಳಿಗೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯುವ ವೇಳೆ ಡಿಕೆಶಿ ಪುತ್ರಿ ಐಶ್ವರ್ಯಾ ಮಾಧ್ಯಮದವರ ಮೇಲೆ ಗರಂ ಆದ ಘಟನೆ ನಡೆದಿದೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

Share this Video
  • FB
  • Linkdin
  • Whatsapp

ಬೆಂಗಳೂರು (ಅ.29): ಜೈಲಿನಿಂದ ಹೊರಬಂದಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ತಮ್ಮ ತವರು ಕ್ಷೇತ್ರದಲ್ಲಿ ಕನಕಪುರದಲ್ಲಿ ಹಲವಾರು ದೇವಸ್ಥಾನಗಳಿಗೆ ಕುಟುಂಬ ಸಮೇತ ಭೇಟಿ ನೀಡಿದ್ದರು.

ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯುವ ವೇಳೆ ಡಿಕೆಶಿ ಪುತ್ರಿ ಐಶ್ವರ್ಯಾ ಮಾಧ್ಯಮದವರ ಮೇಲೆ ಗರಂ ಆದ ಘಟನೆ ನಡೆದಿದೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿ ವಿಚಾರಣೆಗೆ ಸಹಕರಿಸದ ಡಿಕೆಶಿಯನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಡಿಕೆಶಿ ಕಳೆದ ವಾರ ಬಿಡುಗಡೆಯಾಗಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾರನ್ನು ಕೂಡಾ ED ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.

Related Video