ಡಿಕೆ ಶಿವಕುಮಾರ್ ಡಿಮ್ಯಾಂಡ್‌ಗೆ ಕಂಗಾಲಾದ ಕಾಂಗ್ರೆಸ್ ಹೈಕಮಾಂಡ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಕೆಳಗಿಳಿಯಲು ಸಿದ್ದ ಎಂದಿದ್ದಾರೆ. ಆದರೆ ಇದಕ್ಕೂ ಮೊದಲು ಒಪ್ಪಂದಂತೆ ಅಧಿಕಾರ ಹಂಚಿಕೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್ ಡಿಮ್ಯಾಂಡ್ ಏನು?
 

Share this Video
  • FB
  • Linkdin
  • Whatsapp

ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಒಳಗಿನ ಕೆಲ ನಾಯಕರು, ಬಣದ ವಿರುದ್ದ ಗರಂ ಆಗಿರುವುದು ಸ್ಪಷ್ಟವಾಗಿದೆ. ಅಧ್ಯಕ್ಷ ಸ್ಥಾನದಿಂದ ತಾನು ಕೆಳಗಿಳಿಯಲು ಸಿದ್ಧ ಎಂದಿದ್ದಾರೆ. ಇದೇ ವೇಳೆ ಅಧಿಕಾರ ಹಂಚಿಕೆ ಕುರಿತು ಯಾವ ನಿರ್ಧಾರ ತೆಗೆದುಕೊಂಡಿದ್ದೀರಿ ಎಂದು ಹೈಕಮಾಂಡ್ ಪ್ರಶ್ನಿಸಿದ್ದಾರೆ. ಅಧಿಕಾರ ಹಸ್ತಾಂತರ ಕುರಿತು ಸ್ಪಷ್ಟನೆ ನೀಡಿ ಎಂದು ಡಿಕೆ ಶಿವಕುಮಾರ್ ಡಿಮ್ಯಾಂಡ್ ಮಾಡಿದ್ದಾರೆ. ಅಷ್ಟಕ್ಕೂ ಈ ಮಾತುಗಳನ್ನು ಡಿಕೆಶಿ ಆಡಿದ್ದೆಲ್ಲಿ? ಡಿಕೆಶಿಯ 10 ಡಿಮ್ಯಾಂಡ್ ಏನು?

Related Video