Asianet Suvarna News Asianet Suvarna News

ಅಶೋಕ್ ಸಾವಿನ ಬಗ್ಗೆ ಅನುಮಾನ, ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ

ಪ್ರೊ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

ಬೆಂಗಳೂರು (ನ. 09): ರಾಜೀವ್ ಗಾಂಧಿ ವಿವಿ ನಿವೃತ್ತ ಕುಲಸಚಿವ ಎನ್‌. ಎಸ್ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

'ಕುಲಪತಿಯಾಗಲು ಅಶೋಕ್ ಕುಮಾರ್ ಪ್ರಭಾವಿಯೊಬ್ಬರಿಗೆ  2.5 ಕೋಟಿ ಹಣ ನೀಡಿದ್ರು. ಈ ಬಗ್ಗೆ ತನಿಖೆಯಾಗಬೇಕು' ಎಂದು ಆಗ್ರಹಿಸಿದ್ದಾರೆ. 

ಬಿಹಾರ ಚುನಾವಣಾ ಪ್ರಚಾರದಲ್ಲಿ ಇಲ್ಲ; ಅಮಿತ್ ಶಾ ಸೈಲೆಂಟ್ ಸೀಕ್ರೆಟ್ ಇದು!

Video Top Stories