Asianet Suvarna News Asianet Suvarna News

News Hour: ಕಾಂಗ್ರೆಸ್‌ನಲ್ಲಿ ಕೋಲಾಹಲ.. ಸಿದ್ದರಾಮಯ್ಯ ಕುಮಾರಸ್ವಾಮಿಗೆ ಪುಟಗೋಸಿ ತಿರುಗೇಟು

Oct 13, 2021, 11:51 PM IST

ಬೆಂಗಳೂರು, (ಅ.13): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ....ಇದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿಕೆ ಹೊಸ ಬಾಂಬ್

ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು ಎಂದು ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಜಬರ್ದಸ್ತ್ ತಿರುಗೇಟು.......ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಅವರ್‌ನಲ್ಲಿ ...