ಯಾರೇನೇ ಹೇಳಲಿ ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ; ಡಿಕೆಶಿ ಕೌಂಟರ್..!

ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಕಾಂಗ್ರೆಸ್ ನಾಯಕರು ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಕಾಂಗ್ರೆಸ್ ನಾಯಕರು ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, 'ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ. ಇದು ಸಾಮೂಹಿಕ ವಿಚಾರ. ಇದನ್ನ ಸದನದಲ್ಲಿ ಚರ್ಚೆ ಮಾಡುತ್ತೇನೆ' ಎಂದು ಟಾಂಗ್ ನೀಡಿದ್ದಾರೆ. 

ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ: ಎಚ್‌ಡಿಕೆ

Related Video