ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

ಇಂದಿನಿಂದ ಹಾನಗಲ್, ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ರಂಗು ಪಡೆದುಕೊಳ್ಳಲಿದೆ. ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಅ. 16): ಇಂದಿನಿಂದ ಹಾನಗಲ್ (Hanagal) ಸಿಂಧಗಿ (Sindhagi) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಪ್ರಚಾರ ರಂಗು ಪಡೆದುಕೊಳ್ಳಲಿದೆ.

ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಶನಿವಾರದಿಂದ ಎರಡು ದಿನಗಳ ಕಾಲ ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶ್ರೀನಿವಾಸ್ ಮಾನೆ ಪರ ಪ್ರಚಾರ ಮಾಡಲಿದ್ದಾರೆ. 

Related Video