ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದೇ ಹಸಿರು ಶಾಲು; ಎಚ್‌ಡಿಕೆಗೆ ಡಿಕೆಶಿ ಟಾಂಗ್

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ವಾಕ್ಸಮರಕ್ಕೆ ಆಹಾರವಾಗಿದೆ. ಕಾಂಗ್ರೆಸ್ - ಜೆಡಿಎಸ್ ನಡುವೆ ಮಾತಿನ ವಾರ್ ಶುರುವಾಗಿದೆ. 

First Published Dec 9, 2020, 3:12 PM IST | Last Updated Dec 9, 2020, 3:20 PM IST

ಬೆಂಗಳೂರು (ಡಿ. 09): ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ವಾಕ್ಸಮರಕ್ಕೆ ಆಹಾರವಾಗಿದೆ. ಕಾಂಗ್ರೆಸ್ ಶಾಲು ಕಳೆದುಕೊಂಡಿದೆ ಎಂದಿರುವ ಎಚ್‌ಡಿಕೆ ಹೇಳಿಕೆಗೆ ಡಿಕೆಶಿ ಟಾಂಗ್ ನೀಡಿದ್ದಾರೆ. 'ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದೇ ಹಸಿರು ಶಾಲು' ಎಂದಿದ್ದಾರೆ. 

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ: ಕೋಡಿಹಳ್ಳಿ ಖಡಕ್ ಮಾತು ಕೇಳಿ..!