Asianet Suvarna News Asianet Suvarna News

ಆರ್ಥಿಕ ಪ್ಯಾಕೇಜ್ ಘೋಷಿಸಿ, ಬಡವರ ಖಾತೆಗೆ 10 ಸಾವಿರ ರೂ ಹಾಕಿ: ಸರ್ಕಾರಕ್ಕೆ ಡಿಕೆಶಿ ಆಗ್ರಹ

- ಲಾಕ್‌ಡೌನ್‌ನಿಂದ ಬಡವರು, ಕಾರ್ಮಿಕರು, ಜನಸಾಮಾನ್ಯರಿಗೆ ಸಂಕಷ್ಟ

- ರೈತರು ಬೆಳೆದ ಬೆಳೆಗಳನ್ನು ಕೇಳೋರಿಲ್ಲ

- ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು

ಬೆಂಗಳೂರು (ಮೇ. 11): 'ಲಾಕ್‌ಡೌನ್‌ನಿಂದ ಬಡವರು, ಕಾರ್ಮಿಕರು, ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ರೈತರ ಬೆಳೆಗಳನ್ನು ಕೇಳೋರಿಲ್ಲ. ಹಾಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಬಡವರ ಖಾತೆಗೆ 10 ಸಾವಿರ ಹಾಕಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ