ಅಮರ್ತ್ಯ- ಐಶ್ವರ್ಯಾ ಮದುವೆ? ಡೇಟ್ ಯಾವಾಗ? ಡಿಕೆಶಿ ಹೇಳಿದ್ದಿಷ್ಟು...
ಎಸ್‌ಎಂ ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ದಾರ್ಥ್ ಮಗ ಅಮರ್ತ್ಯ ಜೊತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ಮಾತುಕತೆ ಉಭಯ ಕುಟುಂಬಗಳ ನಡುವೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಹಿರಿಯ ಮುಖಂಡ ಎಸ್ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ಹಿರಿಯರು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಾಹ ಸಂಬಂಧದೊಂದಿಗೆ ಗುರು - ಶಿಷ್ಯರ ಸಂಬಂಧ ಬೆಸೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಜೂ. 04): ಎಸ್‌ಎಂ ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ದಾರ್ಥ್ ಮಗ ಅಮರ್ತ್ಯ ಜೊತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ಮಾತುಕತೆ ಉಭಯ ಕುಟುಂಬಗಳ ನಡುವೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಹಿರಿಯ ಮುಖಂಡ ಎಸ್ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ಹಿರಿಯರು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಾಹ ಸಂಬಂಧದೊಂದಿಗೆ ಗುರು - ಶಿಷ್ಯರ ಸಂಬಂಧ ಬೆಸೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!