ಜಾಗ್ರತೆ.! ಕೊರೋನಾ ಸೋಂಕು ಮಾಹಿತಿ ಬಚ್ಚಿಟ್ಟರೆ ಬೀಳುತ್ತೆ ಕೇಸ್!

ಕೊರೋನಾ ನಿಯಂತ್ರಣಕ್ಕೆ ಬೆಂಗಳೂರು ಪೊಲೀಸರು ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.  ಅರೆಸ್ಟ್ ಕೊರೋನಾ ಅಭಿಯಾನ ಶುರು ಮಾಡಿದ್ದಾರೆ. ಕೊರೋನಾ ಸೋಂಕು ಕಂಡು ಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಮಾಹಿತಿ ಬಚ್ಚಿಟ್ಟರೆ ಅಂತವರ ಮೇಲೆ ಕೇಸ್ ಹಾಕಲಾಗುತ್ತದೆ. ಮುಚ್ಚಿಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಹೇಳಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!  
 

First Published Mar 19, 2020, 3:56 PM IST | Last Updated Mar 19, 2020, 3:56 PM IST

ಬೆಂಗಳೂರು (ಮಾ. 19): ಕೊರೋನಾ ನಿಯಂತ್ರಣಕ್ಕೆ ಬೆಂಗಳೂರು ಪೊಲೀಸರು ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.  ಅರೆಸ್ಟ್ ಕೊರೋನಾ ಅಭಿಯಾನ ಶುರು ಮಾಡಿದ್ದಾರೆ. ಕೊರೋನಾ ಸೋಂಕು ಕಂಡು ಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಮಾಹಿತಿ ಬಚ್ಚಿಟ್ಟರೆ ಅಂತವರ ಮೇಲೆ ಕೇಸ್ ಹಾಕಲಾಗುತ್ತದೆ. ಮುಚ್ಚಿಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಹೇಳಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!

ಕೊರೋನಾ ಹೊಡೆತಕ್ಕೆ ‍ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ರೂಪಾಯಿ ಮೌಲ್ಯ ಕುಸಿತ