Asianet Suvarna News Asianet Suvarna News

ಪಾಟೀಲ್ ಪುಟ್ಟಪ್ಪನವರು ಆರೋಗ್ಯವಾಗಿದ್ದಾರೆ: ವೈದ್ಯರ ಸ್ಪಷ್ಟನೆ

ಹಿರಿಯ ಸಾಹಿತಿ, ನಾಡೋಜ ಪಾಟೀಲ್ ಪುಟ್ಟಪ್ಪ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಪಾಪುರವರು ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. 

 

ಹಿರಿಯ ಸಾಹಿತಿ, ನಾಡೋಜ ಪಾಟೀಲ್ ಪುಟ್ಟಪ್ಪ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಪಾಪುರವರು ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವೈದ್ಯರು ಸ್ಪಷ್ಟನೆ ಇಲ್ಲಿದೆ ನೋಡಿ! 

'ಸಂವಿಧಾನವನ್ನು ರದ್ದು ಮಾಡಲು ಕೈ ಹಾಕಿದ್ರೆ ರಕ್ತಪಾತ ಆಗುತ್ತೆ, ಹುಷಾರ್'!

Video Top Stories