ಹಿಜಾಬ್ ವಿವಾದ, ಬಿಜೆಪಿ ಶಾಸಕ, ಸಚಿವರಿಗೆ ಸಿಎಂ ಖಡಕ್ ಎಚ್ಚರಿಕೆ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹಿಜಾಬ್ ವಿವಾದದ ಬಗ್ಗೆ ಯಾರೂ ಮಾತನಾಡಬೇಡಿ. ವಿವಾದಾತ್ಮ ಹೇಳಿಕೆ ಕೊಡದಂತೆ ಎಂದು ಶಾಸಕರು, ಸಚಿವರುಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.10): ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. 

Hijab Row: ಹಿಜಾಬ್‌ ಸಂಘರ್ಷ ಆರಂಭವಾಗಿದ್ದು ಹೇಗೆ?: ಬಿಜೆಪಿ ಆರೋಪಕ್ಕೆ ಪುಷ್ಠಿ ಸಿಕ್ತಾ?

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹಿಜಾಬ್ ವಿವಾದದ ಬಗ್ಗೆ ಯಾರೂ ಮಾತನಾಡಬೇಡಿ. ವಿವಾದಾತ್ಮ ಹೇಳಿಕೆ ಕೊಡದಂತೆ ಎಂದು ಶಾಸಕರು, ಸಚಿವರುಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

Related Video