
ಡೊನಾಲ್ಡ್ ಟ್ರಂಪ್ ಜೊತೆ ಸಿಎಂ ಬಿಎಸ್‌ವೈ ಔತಣಕೂಟ?
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಔತಣಕೂಟ ಏರ್ಪಡಿಸಿದ್ದಾರೆ. ನಾಳೆ ಔತಣಕೂಟ ಆಯೋಜಿಸಲಾಗಿದ್ದು ಬಿಎಸ್‌ವೈ ಸೇರಿದಂತೆ 8 ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.
ಬೆಂಗಳೂರು (ಫೆ. 24): ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಔತಣಕೂಟ ಏರ್ಪಡಿಸಿದ್ದಾರೆ. ನಾಳೆ ಔತಣಕೂಟ ಆಯೋಜಿಸಲಾಗಿದ್ದು ಬಿಎಸ್‌ವೈ ಸೇರಿದಂತೆ 8 ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಭಾರತಕ್ಕೆ ಟ್ರಂಪ್; 2 ದಿನ ಟ್ರಂಪ್ ಏನೇನು ಮಾಡ್ತಾರೆ?
ಕರ್ನಾಟಕ, ಅಸ್ಸಾಂ, ಮಹಾರಾಷ್ಟ್ರ. ಒಡಿಶಾ, ಬಿಹಾರಾ, ತಮಿಳುನಾಡು, ತೆಲಂಗಾಣ ಹಾಗೂ ಹರ್ಯಾಣ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.