Asianet Suvarna News Asianet Suvarna News

ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

Oct 17, 2020, 11:17 AM IST
  • facebook-logo
  • twitter-logo
  • whatsapp-logo

ಬೆಂಗಳೂರು (ಅ. 17): ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ವಿದ್ಯಕ್ತ ಚಾಲನೆ ಸಿಕ್ಕಿದೆ. ಬೆಳಿಗ್ಗೆ 7.45 ರಿಂದ 5.15 ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿ ದೇವಿ ಸನ್ನಿಧಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಉದ್ಘಾಟಿಸಿದ್ದಾರೆ. 

ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಮ್ಮ

ಚಾಮುಂಡಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸಿಎಂ ಬಿಎಸ್‌ವೈ, ಡಿಸಿಎಂ ಕಾರಜೊಳ, ಅಶ್ವಥ್ ನಾರಾಯಣ್, ಲಕ್ಷ್ಮಣ್ ಸವದಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.