ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಮಾಡಲು ಆರೋಗ್ಯ ಸಚಿವರ ಸಭೆ

 ದೇಶದಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ   ಹೈ ವೋಲ್ಟೇಜ್ ಮೀಟಿಂಗ್ ಹಿನ್ನೆಲೆ ಆರೋಗ್ಯ ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ. bbmp,ಜಿಲ್ಲಾಡಳಿತ, ಬೆಂಗಳೂರು ನಗರ ಅಧಿಕಾರಿಗಳ ಜೊತೆ ಆರೋಗ್ಯ ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ. ಕೊರೋನಾ ಕೇಸ್‌ಗಳ ನಿಯಂತ್ರಣ ಉದ್ದೇಶದಿಂದ ಸಭೆ ನಡೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ.08): ದೇಶದಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೈ ವೋಲ್ಟೇಜ್ ಮೀಟಿಂಗ್ ಹಿನ್ನೆಲೆ ಆರೋಗ್ಯ ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ. 

6 ತಿಂಗಳ ಗರಿಷ್ಠ ಕೇಸ್‌ ದಾಖಲು: ಸೂಪರ್‌ ಮಾರ್ಕೆಟ್‌ಗಳಿಗೆ ಬೀಗ..! ...

bbmp,ಜಿಲ್ಲಾಡಳಿತ, ಬೆಂಗಳೂರು ನಗರ ಅಧಿಕಾರಿಗಳ ಜೊತೆ ಆರೋಗ್ಯ ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ. ಕೊರೋನಾ ಕೇಸ್‌ಗಳ ನಿಯಂತ್ರಣ ಉದ್ದೇಶದಿಂದ ಸಭೆ ನಡೆದಿದೆ. 

Related Video