ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರು; ಡಾ. ಸಿ ಎನ್ ಮಂಜುನಾಥ್ ಹೇಳುವುದಿಷ್ಟು..!
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಹೆಚ್ಚು ಮಾಡಿದೆ. ಇಂದು 25 ಜಿಲ್ಲೆಗಳ 6440 ಜನರ ರಿಪೋರ್ಟ್ ಹೊರ ಬಿದ್ದಿದ್ದು ಇಂದು ಒಂದೇ ದಿನ 45 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ಮುಂದಿನ ಸಾಧ್ಯಸಾಧ್ಯತೆಗಳ ಬಗ್ಗೆ ಜಯದೇವ ಮುಖ್ಯಸ್ಥರಾಗಿರುವ ಡಾ. ಸಿ ಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಬೆಂಗಳೂರು (ಮೇ. 15): ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಹೆಚ್ಚು ಮಾಡಿದೆ. ಇಂದು 25 ಜಿಲ್ಲೆಗಳ 6440 ಜನರ ರಿಪೋರ್ಟ್ ಹೊರ ಬಿದ್ದಿದ್ದು ಇಂದು ಒಂದೇ ದಿನ 45 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ಮುಂದಿನ ಸಾಧ್ಯಸಾಧ್ಯತೆಗಳ ಬಗ್ಗೆ ಜಯದೇವ ಮುಖ್ಯಸ್ಥರಾಗಿರುವ ಡಾ. ಸಿ ಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ, ದಿನಾಂಕ, ವೇಳಾಪಟ್ಟಿ: ಅಂತಿಮ ನಿರ್ಧಾರ ಪ್ರಕಟಿಸಿದ ಸುರೇಶ್ ಕುಮಾರ್