Asianet Suvarna News Asianet Suvarna News

ಹೆಚ್ಚಾಗುತ್ತಿದೆ ಕೊರೊನಾ; ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಪಕ್ಕಾನಾ?

ರಾಜಧಾನಿಯಲ್ಲಿ ಕೊರೊನಾ ಶರವೇಗದಲ್ಲಿ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆಯೇ ಮುಂದುವರೆದರೆ ಮಿತಿ ಮೀರುವ ಸಾಧ್ಯತೆ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೊಸ ರೀತಿಯ ರೂಲ್ಸ್‌ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಜುಲೈ 7 ರ ಬಳಿಕ ಹೊಸ ರೂಲ್ಸ್‌ ಜಾರಿಗೆ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಮಿತಿ ಮೀರಿತ್ತಿರುವ ಬಗ್ಗೆ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಸಿಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 29)): ರಾಜಧಾನಿಯಲ್ಲಿ ಕೊರೊನಾ ಶರವೇಗದಲ್ಲಿ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆಯೇ ಮುಂದುವರೆದರೆ ಮಿತಿ ಮೀರುವ ಸಾಧ್ಯತೆ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೊಸ ರೀತಿಯ ರೂಲ್ಸ್‌ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಜುಲೈ 7 ರ ಬಳಿಕ ಹೊಸ ರೂಲ್ಸ್‌ ಜಾರಿಗೆ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಮಿತಿ ಮೀರಿತ್ತಿರುವ ಬಗ್ಗೆ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಸಿಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ರೂಲ್ಸ್; ಬದಲಾವಣೆ ಹೇಗಿರಲಿದೆ?

Video Top Stories